ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಜುಗ

ಉಚ್ಚಾರಣೆ: gajuga
ಮೂಲ: Ka. D1347

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಗಜ್ಜುಗ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (game)

ಕಿಟ್ಟೆಲ್ ನಿಘಂಟು

  1. 1.

    = ಗಜಗ, ಗಜಿಗ, ಗಜಿಗೆ, ಗಜ್ಜಿಗ, ಗಜ್ಜುಗ a prickly climbing shrub of which the seeds are used for marbles, the Molucca bean, Guilandina bonducella Lin. (C.; T. ಕ/?/ಗು, ಕ/?/ಲ್, ಕ ; M. ಕ/?/ಚ್ಚಿ, ಕ/?/ಜಿ, ಕ/?/; Tu. ಕಳೆಂಜಿ Te. ಗಚ್ಚೆ). see ಉಡ್ಡಿ-,ಕುರುಡ- 2, a protuberance from the eye-ball resembling a Molucca bean (C.). ಹೇವಮಿಲ್ಲದ ಹೆಣ್ಣು ಗಜುಗ ಬೆಳೆದಾ ಕಣ್ಣು (Dp. 54).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಮುಳ್ಳು ಪೊದೆ ಮತ್ತು ಆಡಲು ಬಳಸುವ, ಗುಂಡಾದ ಅದರ ಕಾಯಿ.
    2. ಕಣ್ಣಿನಲ್ಲಿ ಬೆಳೆಯುವ ದುರ್ಮಾಂಸದ ಗ್ರಂಥಿ.
    3. ಗಜ್ಜುಗದ ಕಾಯಿಗಳಿಂದ ಆಡುವ ಒಂದು ಬಗೆಯ ಆಟ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada