ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಡಗಂಚಿ

ಉಚ್ಚಾರಣೆ: gaḍaganci

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thin, flat length of wood or other material fixed horizontally at right angles to a wall and used for keeping things.

ಕಿಟ್ಟೆಲ್ ನಿಘಂಟು

  1. 1.

    = ಗಡಂಚಿ a stand, as for water-pots, a shelf (C.; Mhr., H. ಘಡವಂಚೀ, ಘಡೋಂಚಿ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಸ್ತುಗಳನ್ನಿಡಲು ಗೋಡೆಗೆ ಹೊಂದಿಸಿ ಮಾಡಿದ ಅಟ್ಟ.
    2. ನೀರಿನ ಪಾತ್ರೆ ಮುಂತಾದುವನ್ನು ಇಡುವ ನಾಲ್ಕು ಕಾಲುಗಳ ಮರದ ಅಡ್ಡಣಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada