ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಡಿಗೆ

ಉಚ್ಚಾರಣೆ: gaḍige
ಮೂಲ: Sk. ghaṭikā-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a round vessel of any size, made of earthenware, with a small mouth and a smaller neck, used for holding liquids; a pot.

  2. 2.
    noun

    a pot-shaped, round wooden piece placed between the top of a pillar and a beam of a building.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (utensil) wide-mouthed earthen utensil storing water or food stuff

ಕಿಟ್ಟೆಲ್ ನಿಘಂಟು

  1. 1.

    = ಗಡಗೆ No. 2, ಗಡಿಗಿ Tbh. of ಘಟಿಕಾ an earthen vessel (C.; ಕುಮ್ಭ, ಘಟ Si. 440). see Bp. 14, 11; 20, 13; 65, 38; B. 2, 16; 5, 128; Prv. s. ಭಿನ್ನ. ಕುರುಡಿಯ ಮದಿಯಾದರೆ ಮನೆಯ ಗಡಿಗೆಗೆ ಮೂಲ (Prv.). ಗಡಿಗೇ ಕಲ್ಲ ಸಕ್ಕರೆ sugar-candy formed in a gaḍige into which threads had been put by means of which the sugar in a lump is hung up (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಣ್ಣಿನ ಪಾತ್ರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada