ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಣನೀಯ

ಉಚ್ಚಾರಣೆ: gaṇanīya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which is worthy of being or must be, considered.

  2. 2.
    adjective

    calculable; that can be counted.

  3. 3.
    noun

    a considerable number, extent or degree.

  4. 4.
    adjective

    worth considering; important; noteworthy; considerable.

  5. 5.
    adjective

    much or large.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (mass) 1 worthy of taking into account ű ಜನಗಳು ಗಣನೀಯ ಪ್ರಮಾಣದಲ್ಲಿ ಹಾಜರಿದ್ದರು. People were present in a considerable number. 2 notable, noticeable, considerable ű ಶಸ್ತ್ರಚಿಕಿತ್ಸೆಯಾದ ಮೇಲೆ ಗಣನೀಯ ಬದಲಾವಣೆ ಕಾಣಿಸುತ್ತಿದೆ. Considerable change is observable after the operation.

ಕಿಟ್ಟೆಲ್ ನಿಘಂಟು

  1. 1.

    numerable; calculable.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎಣಿಸತಕ್ಕುದು.

  2. 2.

    ಗಣನೆ ಮಾಡಲು ಯೋಗ್ಯವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada