ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಣಿಸು

ಉಚ್ಚಾರಣೆ: gaṇisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to add up, one by one, by units or groups, so as to get a total; to count.

  2. 2.
    verb

    to reckon - a) to consider as; regard as being; b) to judge; consider; estimate.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (math.) 1 to count, to number 2 enumerate, to count in 3 to regard《someone or something》as … ű ನನ್ನನ್ನು ಅವನು ಮನುಷ್ಯನೆಂದೇ ಗಣಿಸಿಲ್ಲ. He has not regarded me as a man. 4 to take note of, to notice ű ನಾನು ಎಷ್ಟು ಹೊತ್ತು ಕಾದರೂ ಅವನು ಗಣಿಸಲಿಲ್ಲ. He did not notice me however long I waited. = ಗಣಿಸು (gaṇisu)

ಕಿಟ್ಟೆಲ್ ನಿಘಂಟು

  1. 1.

    = ಗಣಯಿಸು (J. 7, 7; 14, 7; 21, 18; 33, 10; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎಣಿಸು.
    2. ಲೆಕ್ಕಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada