ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗತಾಯು

ಉಚ್ಚಾರಣೆ: gatāyu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    dying; coming or has come near to one's death; being in the last stage of one's life.

  2. 2.
    noun

    one's spent life.

  3. 3.
    adjective

    died; expired.

  4. 4.
    noun

    a very old man or a man in the dying condition.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಳೆದ ಆಯುಸ್ಸು.
    2. ಆಸನ್ನಮರಣನಾದವನು.

  2. 2.

    1. ಆಯುಸ್ಸು ತೀರಿಹೋದ.
    2. ಶಕ್ತಿಗುಂದಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada