ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗತಿಭಂಗ

ಉಚ್ಚಾರಣೆ: gati bhaŋga
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a losing of balance or steadiness while in walking or moving; loss of one's course; a faltering; stumble.

  2. 2.
    noun

    an interrupting, stopping or breaking of another's movement; stoppage.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (move) break in progress, stopping motion ű ದ್ವಿತೀಯಮಹಾಯುದ್ಧದಿಂದ ಜಪಾನಿನ ಅಭಿವೃದ್ಧಿಯಲ್ಲಿ ಗತಿಭಂಗ ಆಯಿತು. There was setback in the progress of Japan due to the second world war.

ಕಿಟ್ಟೆಲ್ ನಿಘಂಟು

  1. 1.

    breaking, suspending, interrupting or stopping motion, etc.; stoppage, detention, impediment to progress. see ಮುಗ್ಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada