ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗದ್ದುಗೆ

ಉಚ್ಚಾರಣೆ: gadduge
ಮೂಲ: Sk. *garda- *C4053

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a piece of furniture for one person to sit on; a chair; a seat; a throne.

  2. 2.
    noun

    a round vessel of any size, made of earthenware, with a small mouth, used for holding liquids; a pot.

  3. 3.
    noun

    an important position or office of power.

  4. 4.
    noun

    a burial monument or cenotaph; a tomb.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (furn.) decorated or elevated seat meant for a king, religious leader, etc. (including throne) 2 (death) tomb of a Viraśaiva itinerant saint = ಗದಿಗೆ (gadige)

ಕಿಟ್ಟೆಲ್ ನಿಘಂಟು

  1. 1.

    = ಗದ್ದಿಗೆ etc. (ಪಟ್ಟವಣೆ, ನರೇನ್ದ್ರಾಸನ Ct. II, 51; ಪಟ್ಟವಣೆ; ಸಿಂಹಾಸನ Kk. 26). see Bp. 5, 65; 12, 9; 55, 11; 61, 30; Bh. 2, 13, 45; J. 5, 9; 30, 50.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗದ್ದಿಗೆ.
    2. (ವೀರಶೈವ ಮತದಲ್ಲಿ) ಜಂಗಮರ ಸಮಾಧಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada