ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಮನಿಸು

ಉಚ್ಚಾರಣೆ: gamanisu
ಮೂಲ: gamana2 + -isu 1328, cf. Sk. gamana-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to move (along, away, out etc.); to go.

  2. 2.
    verb

    to notice, perceive or observe; to pay attention to; ಗಮನಿಸಿಕೊ gamanisiko = ಗಮನಿಸು - 2.

  3. 3.
    verb

    to grease (someone's palm) to get some favour.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (care) to take note of, to pay attention to ű ಪರ್ವೀನ್ ಸುಲ್ತಾನಾಳ ಸಂಗೀತದಲ್ಲಿ ಶ್ರುತಿಪ್ರಾಧಾನ್ಯವನ್ನು ಗಮನಿಸಬಹುದು. One can notice the accuracy of the scale in Parveen Sultana’s singing.

ಕಿಟ್ಟೆಲ್ ನಿಘಂಟು

  1. 1.

    = ಗವನಿಸು to mind, etc. (My.).

  2. 2.

    to go; to walk (ಯಾತ್ರೆ, ನಡೆವುದು Nn. 159). see Bp. 18, 18; 26, 34; 29, 5; 32, 18; 50, 2; 61, 31.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೋಗು.
    2. ಲಕ್ಷ್ಯಕೊಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada