ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಮ್ಮನೆ

ಉಚ್ಚಾರಣೆ: gammane
ಮೂಲ: ? mim.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    with fragrance; emitting a sweet smell.

  2. 2.
    adverb

    quickly; immediately; soon; at once.

  3. 3.
    adverb

    making no sound; silently; mutely.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (speed) 1 quickly, speedily 2 þrareß silently

  2. 2.
    adv.

    (smell) with fragrance, fragrantly ű ಮನೆಗೆ ಬಂದು ಬಾಗಿಲು ತೆಗೆದಾಗ ಗಮ್ಮನೆ ವಾಸನೆ ಬಂತು. Strong fragrance came out when [I] opened the door of the house.

ಕಿಟ್ಟೆಲ್ ನಿಘಂಟು

  1. 1.

    quickly (ವಹಿಲ Ct. II, 79; see Ct. I, s. ಘುಮ್ಮನೆ). [ಇನ್ನನ್ತುಟು ಪೇ/?/ ಕೆಮ್ಮಗಿರೆ ಗಮ್ಮನೆ ಕಮ್ಮರಿಯೋಜನಾಗನೇ Ap. 2, 61]. see Bp. 22, 7; 26, 68; 27, 26. 39. 61; 31, 5; 39, 30; 45, 53; 53, 29.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೇಗನೆ.
    2. ಸುಮ್ಮನೆ.
    3. ಸುವಾಸನೆಯೊಂದಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada