ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗರಜು

ಉಚ್ಚಾರಣೆ: garaju
ಮೂಲ: Ar. g̠araḍ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    anything that is inevitable, unavoidable, etc.; necessity; need.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wish) need, necessity ű ತಮ್ಮನಿಗೆ ದುಡ್ಡಿನ ಗರಜು ಬಂದಾಗ ನನ್ನ ಹತ್ತಿರ ಬರುತ್ತಾನೆ. Brother comes to me whenever he needs money.

ಕಿಟ್ಟೆಲ್ ನಿಘಂಟು

  1. 1.

    need; pressing necessity, pressing business (C.; Mhr., H. ಗರಜ Br.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಗತ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada