ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗರಣ

ಉಚ್ಚಾರಣೆ: garaṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    seizure - a) the act of one who seizes or an instance of this; b) the state or an instance of being seized.

  2. 2.
    noun

    the obscuring of the light from one celestial body by the passage of another between it and the observer or between it and its source of illumination; an eclipse.

ಕಿಟ್ಟೆಲ್ ನಿಘಂಟು

  1. 1.

    Tbh. of ಗ್ರಹಣ an eclipse, etc. (Śmd. 366; My.). see ಚಟ್ಟಿ-. ಗರಣ ಕಚ್ಚಿತು or ಗರಣ ಹಿಡಿಯಿತು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಿಡಿಯುವುದು.
    2. ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada