ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಲಾಟೆ

ಉಚ್ಚಾರಣೆ: galāṭe
ಮೂಲ: M. gaḷāṭā

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a loud uproar, as from a crowd; any loud and continued noise.

  2. 2.
    noun

    the condition or movement marked by joy and excitement; busy and noisy activity.

  3. 3.
    noun

    an annoying, vexing, bothersome condition; an instance of this.

  4. 4.
    noun

    a wild disorder caused by violent motion of a crowd of people; turbulence.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (trouble) 1 disturbance, commotion ű ಬೀಗರು ಸಮಯಕ್ಕೆ ಸರಿಯಾಗಿ ಬಾರದೆ ಇದ್ದದರಿಂದ ಮದುವೆ ಮನೆಯಲ್ಲಿ ಗಲಾಟೆ ಆಯಿತು. There was a commotion in the marriage house because the marriage party did not arrive in time. 2 trouble, disturbance ű ಆ ಹುಡುಗ ಸಭೆಯಲ್ಲಿ ಯಾವಾಗಲೂ ಗಲಾಟೆ ಮಾಡುತ್ತಾನೆ. The boy always makes disturbance in a meeting.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಲಭೆ.
    2. ಗಡಿಬಿಡಿ.
    3. ಸಂದಣಿ.
    4. ತೊಂದರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada