ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಳಗಳ

ಉಚ್ಚಾರಣೆ: gaḷagaḷa
ಮೂಲ: Ka. D1302

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a sound produced in swallowing morsels; 2 ) a sound imitating this.

  2. 2.
    noun

    the sobbing sound.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (sound) word in imitation of clamour, confused chatter, etc. (DEDR) ♢ adv. ಗಳಗಳನೆ [Ka. D1302] (Kitt.,My.)

  2. 2.

    (n.) word in imitation of the tears dropping with a quick succession ű ಅವರು ಸತ್ತ ಸಮಾಚಾರ ಕೇಳಿ ಶೀಲಾಳ ಕಣ್ಣೀರು ಗಳಗಳ ಸುರಿಯಿತು. Hearing the news of his death, Seela’s tears rolled continuously. ♢ adv. ಗಳಗಳನೆ

ಕಿಟ್ಟೆಲ್ ನಿಘಂಟು

  1. 1.

    = ಗಲಗಲ etc. clamour, confused chatter. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada