ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಳಗೆ

ಉಚ್ಚಾರಣೆ: gaḷage
ಮೂಲ: Ka. corn-bin ಗಳಗೆ D1375

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a tall basket used as a corn-storing bin.

  2. 2.
    noun

    (gen.) any small basket.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (contain) 1 corn-bin, large globular basket with a small opening in which corn is stored [see Fig.] 2 small basket

ಕಿಟ್ಟೆಲ್ ನಿಘಂಟು

  1. 1.

    = ಕಣಜ etc., ಗಳಿಗೆ 1. a high bamboo-basket for storing corn (ಕಲಂಜಿ, ಕಳಂಜಿ Mr. 208; ತೊಮ್ಬೆ Śm. 101, o. r. ಗಳಿಗೆ C.; Bp. 42, 8). ಕೂಸೂಳವೆನ್ದು ಕಣಜಂ, ಗಳಗೆ ಎನ್ದೂ ಎಮ್ಬರು (Nr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದವಸಧಾನ್ಯಗಳನ್ನು ತುಂಬುವ ಬಿದಿರಿನ ದೊಡ್ಡ ಗೂಡೆ.
    2. ಬುಟ್ಟಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada