ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗವುಜಿ

ಉಚ್ಚಾರಣೆ: gavuji
ಮೂಲ: Ka. D1341

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    busy and noisy activity caused by enthusiasm, excitement, etc.; bustle.

  2. 2.
    noun

    loud or confused shouting; din of voices; clamour.

  3. 3.
    noun

    any loud, discordant or disagreeable sound or sounds; noise.

  4. 4.
    noun

    the act of associating; a being or working together.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mind, sound)

ಕಿಟ್ಟೆಲ್ ನಿಘಂಟು

  1. 1.

    = ಗವುಜು 2, ಗಾಗಳ noise; hubbub (Tu.; Mhr. ಗವಗವ). ಗವುಜಿ (ಗವುಜು My.) ಏನೂ ಇಲ್ಲ, ಗೋವಿನ್ದಭಟ್ಟ ಬಾವೀಲಿ ಬಿದ್ದ. -ಮಡಿಕೆ ಮಾ/?/ವವಗೆ ದುಡುಕಿನ ಗವುಜಿ (ಗವುಜು My.) ಯಾಕೆ (Prvs.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada