ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಸಣಿ

ಉಚ್ಚಾರಣೆ: gasaṇi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    difficulty or distress; vexation, affliction; trouble.

  2. 2.
    noun

    the act of associating; a being or working together.

  3. 3.
    noun

    physical clash or mental friction.

  4. 4.
    noun

    physical or mental exhaustion; weariness.

ಕಿಟ್ಟೆಲ್ ನಿಘಂಟು

  1. 1.

    Tbh. of ಘರ್ಷಣೆ [difficulty, obstacle. ಮಾಡುವ ಕಿಡಿಸುವ ಗಸಣಿಗೆ ನಾಡೆಯುಮದು ಪೊ/?/ಗು Ap. 1, 46; Cv. 98. 850]. ಗಸಣಿದಾರಿ a difficult path (C.). ಗಸಣಿಮ/?/ a pounding, vehement rain (?). see Rām. 4, 6, 6. 2.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತೊಂದರೆ.
    2. ಗೋಜು.
    3. ತಿಕ್ಕಾಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada