ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಾಣಿಗಿತ್ತಿ

ಉಚ್ಚಾರಣೆ: gāṇigitti
ಮೂಲ: f. of gāṇiga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a woman whois engaged in the business of extracting oil from oil seeds, selling it, etc.

  2. 2.
    noun

    a woman belonging to the caste of 'ಗಾಣಿಗ'.

  3. 3.
    noun

    ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಣ್ಣಗಾಗದು gāṇigitti ayyō andare netti taṇṇagāgadu (prov.) pity, without giving assistance in time of need or distress, is of no use.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (prof.)⦅m. ಗಾಣಿಗ⦆oil miller’s wife

ಕಿಟ್ಟೆಲ್ ನಿಘಂಟು

  1. 1.

    the wife of an oil-miller (C.). ಬೀದೀಲಿ ಹೋಗುವ ಮಕ್ಕಳನ್ನು ನೋಡಿ, ಗಾಣಿಗಿತ್ತಿ ಅಯ್ಯೋ ಅನ್ದರೆ ನೆತ್ತಿ ತಣ್ಣಗಾದೀತೆ (no, if she does not put oil to their heads, Prv.). ಗಾಣಗಿತ್ತಯ ಕಸ a very common procumbent plant, Rostellularia diffusa Nab. E. (Z.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗಾಣಿಗರ ಹೆಂಗಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada