ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಾರುಡಿ

ಉಚ್ಚಾರಣೆ: gāruḍi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the art of charming and catching snakes.

  2. 2.
    noun

    the use of charms, spells, and rituals in seeking or pretending to cause or control events or govern certain natural or supernatural forces; magic.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (show) magic, conjuring = ಗಾರುಡ (gāruḍa)

ಕಿಟ್ಟೆಲ್ ನಿಘಂಟು

  1. 1.

    = ಗಾಡಿ 2, ಗಾರಡ, ಗಾರಡಿ, ಗಾರುಡ conjuring, charming, jugglery, etc. (My.). 2, = ಗಾರುಡಿಗ (ಜಾಂಗುಲಿಕ G.). ಗಾರುಡಿಯ ವಿದ್ಯೆ (ಶಾಮ್ಬರಿ, ಇನ್ದ್ರಜಾಲ G.; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗರುಡಸಂಬಂಧವಾದ ವಿದ್ಯೆ.
    2. ಸರ್ಪವಶೀಕರಣ ವಿದ್ಯೆ.
    3. ಕಣ್ಕಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada