ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಾಲಿ

ಉಚ್ಚಾರಣೆ: gāli
ಮೂಲ: Ka. D1483

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a solid or partly solid disk or a circular frame connected by spokes to a central hub, capable of turning on a central axis and used as to move vehicles or transmit power in machinery; a wheel.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (traf.) wheel (of a cart)

ಕಿಟ್ಟೆಲ್ ನಿಘಂಟು

  1. 1.

    a wheel (ಚಕ್ರ, ರಥಾಂಗ Hlā., Nr.; ಚಕ್ರ Nn. 49; Mr. 516; C.; Tu.; T. ಕಾಲ್). [ರಥದ ಗಾಲಿಯ ಕೋಳಿನ್ದಾದ ರಜಃ ಪಡಲಂ ಕವಿದು Pb. 5, 79]. ಗಾಲಿಯ ಸುತ್ತಣ ಕಡೆ (ನೇಮಿ Nr.). ಕೀಲು ಸಣ್ಣದಾದರೂ ಗಾಲೀ ನಡಿಸುತ್ತದೆ (Prv.). see Śśv. 2, 12; J. 3, 21; 12, 35; 13, 35; 23, 22; 26, 26.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಚಕ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada