ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಾವರ

ಉಚ್ಚಾರಣೆ: gāvara
ಮೂಲ: Ka. D1341

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    loud or confused shouting; din of voices; clamour.

  2. 2.
    noun

    the low, continuous murmuring or humming sound of a bee.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sound) 1 noise, outcry, hubbub, clamour 2 humming sound of bees, etc.

ಕಿಟ್ಟೆಲ್ ನಿಘಂಟು

  1. 1.

    = ಗಾವಳಿ sound, noise, tone, outcry (ಮೊರಹ Ct. II, 33; ಸೊಪ್ಪುಳ್, ಅಬ್ಬರ, ದನಿ, ಸರ, ಗಾವಳಿ, ಉಲಿ, ಧ್ವಾನ Śm. 30; Kk. 25; Sk. ಕಾಹಲ = ಧ್ವನಿ cf. ಗಾಗಳ). [ಗಾವರದ ಮೆಲ್ಲುಲಿ ತುಮ್ಬಿಯ ಗಾವರಂಗಳ ಗೆಡೆಗೊಳೆ Pb. 4, 110].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗದ್ದಲ.
    2. ಗುಂಜಾರವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada