ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಾವು

ಉಚ್ಚಾರಣೆ: gāvu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a sacrificing of a sheep or goat by tearing it with teeth (by the priest).

  2. 2.
    noun

    ಗಾವಿನ ಮರಿ gāvina mari a sheep or goat selected for sacrificing; ಗಾವು ಕಟ್ಟು gāvu kaṭṭu to sacrifice a sheep or goat in such a manner; ಗಾವು ಸಿಗಿ gāvu sigi to tear the sacrificial victim with the teeth.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗ್ರಾಮದೇವತೆ ಮೊದಲಾದ ದೇವರುಗಳ ಮುಂದೆ ಪೂಜಾರಿಯು ಬಲಿಗಾಗಿ ಕುರಿಯನ್ನು ಹಲ್ಲಿನಿಂದ ಕಚ್ಚಿ ಕೊಲ್ಲುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada