ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಾವುದ

ಉಚ್ಚಾರಣೆ: gāvuda
ಮೂಲ: Sk. gavyūta-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a measure of distance approx. equal to 10 kilometres (according to some, it is 16.6 to 20 Kms.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (metr.) a measure of distance, about six miles

ಕಿಟ್ಟೆಲ್ ನಿಘಂಟು

  1. 1.

    ಗಾವದ a measure of distance, etc. (ಗತಿ, ಯೋಜನ Nn. 166, o. rs. ಯೋಚನ, ಯೋಚನೆ My.). [ನಾಲ್ವತ್ತೆಣ್ಗಾವುದದ ನೀಳದ ಮೂವತ್ತಾ/?/ ಗಾವುದದಗಲದ ಬೀಡಿಂಗೆ Ap. 12, 68 va.]. ಊರು ಹಾ/?/ದರೂ ಗಾವುದಕ್ಕೆ ಕಡಿಮೆಯೇ (Prv.). see Bp. 5, 13; 50, 63; Rām. 13, 1; Si. 88; ಅರೆ-, ಮೂ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada