ಗಾಸೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಗಾಸಿ2.
-
2.
noun
a unsewn, oblong cloth worn by men around the waiste to cover the lower parts and one end of which is taken between the legs and tucked behind at the waist band; a dhōti.
-
3.
noun
an oblong, unsewn cloth, as a towel, used to tie around the waiste.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕಚ್ಚೆ ಹಾಕಿ ಉಟ್ಟುಕೊಳ್ಳುವ ವಸ್ತ್ರ.
2. ಸೊಂಟಕ್ಕೆ ಸುತ್ತುವ ವಸ್ತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada