ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಿಜಿಗಿಜಿಸು

ಉಚ್ಚಾರಣೆ: gijigijisu
ಮೂಲ: Ka. mim. *D1520

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be pressed upon in large numbers; to be crowded, thronged and noisy.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (mass) to be crowded, to be dense (as some places or public vehicles) ű ಗಿಜಿಗಿಜಿಸುವ ಬಸ್ಸಿನಲ್ಲಿ ಪ್ರಯಾಣ ಮಾಡುವುದು ಕಷ್ಟ. It is difficult to travel in an over-crowded bus.

  2. 2.
    vi.

    (sound) to chirp, to chatter (as birds) ű ತೋಟದಲ್ಲಿ ಪಕ್ಷಿಗಳು ಗಿಜಿಗಿಜಿಸುತ್ತಿದ್ದವು. Birds were chirping in the garden. [Ka. onom. *D1515] ♠

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0