ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗಿಡುಗ

ಉಚ್ಚಾರಣೆ: giḍuga
ಮೂಲ: Ka. D1527

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of various accipitrine birds of the Accipitridae family having a characteristic curved beak, short, rounded wings and a long tail and legs; a hawk.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (bird) hawk

ಕಿಟ್ಟೆಲ್ ನಿಘಂಟು

  1. 1.

    = ಗಿಡಿಗ, etc. a hawk, etc. (ಶಶಾದನ, ಪತ್ರಿ, ಶ್ಯೇನ Nr.; ಪ್ರಾಚಿಕೆ, ವಿಷಮತ್ಪೀಡನ, ಶ್ಯೇನ Mr. 174; My.). [ಆರಗಿಳಿಯನೊನ್ದು ಗಿಡುಗನೆಡೆಗೊಣ್ಡು...ಉಗಿಬಗಿ ಮಾಡಿದಾಗಳ್ Pb. 1, 68 va.].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗಿಡಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada