ಗಿರಿಜನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a man who lives in a mountain region.
-
2.
noun
a tribe of such people (notified as backward by the Government of India).
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(ethn.) hill tribe
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಗುಡ್ಡಗಾಡಿನಲ್ಲಿ ವಾಸಮಾಡುವ ಜನಾಂಗ ಮತ್ತು ಆ ಜನಾಂಗಕ್ಕೆ ಸೇರಿದ ವ್ಯಕ್ತಿ.
2. (ಭಾರತ ಸರ್ಕಾರದಿಂದ ಅಧಿಕೃತವಾಗಿ ಪರಿಗಣಿಸಲ್ಪಟ್ಟಿರುವ) ಒಂದು ಹಿಂದುಳಿದ ಜನಾಂಗ ಮತ್ತು ಆ ಜನಾಂಗಕ್ಕೆ ಸೇರಿದ ವ್ಯಕ್ತಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada