ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುಂಜಾಯಿಷಿ

ಉಚ್ಚಾರಣೆ: gunjāyiṣi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a profit, usu. made in a way not allowed by law, custom, etc.

  2. 2.
    noun

    an extent of land that is in excess of what the title deed of the land-property contains.

  3. 3.
    noun

    a raising of the bidding in an auction.

  4. 4.
    noun

    (fig.) an imploring earnestly or humbly.

ಕಿಟ್ಟೆಲ್ ನಿಘಂಟು

  1. 1.

    guñjāyiṣi. profit; illicit profit (Mhr., H. ಗುಂಜಾವೀಸ); excess of the real over the recorded area of a farmer (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಲಾಭ.
    2. ರೈತನ ದಾಖಲೆಯಲ್ಲಿ ನಮೂದಿಸಿರುವುದ ಕ್ಕಿಂತ ಹೆಚ್ಚಾಗಿರುವ ಜಮೀನು.
    3. ಹರಾಜು ಮಾಡುವಾಗ ಹೆಚ್ಚು ಹಣ ಕೊಡುವುದಾಗಿ ಹೇಳುವುದು.
    4. ಗೋಗರೆಯುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada