ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುಂಟಿಗೆ

ಉಚ್ಚಾರಣೆ: guṇṭige

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the joint that connects the foot and the leg; the ankle.

  2. 2.
    noun

    a small wooden piece inserted in between the belt and the body of a drum to tighten or pull the membrane.

ಕಿಟ್ಟೆಲ್ ನಿಘಂಟು

  1. 1.

    Tbh. of ಘುಣ್ಟಿಕೆ the ankle. (Śmd. 338).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮದ್ದಳೆ ಮೊದಲಾದ ವಾದ್ಯಗಳ ಚರ್ಮವನ್ನು ಬಿಗಿಗೊಳಿಸುವುದ ಕ್ಕಾಗಿ ಪಕ್ಕದಲ್ಲಿ ಸೇರಿಸುವ ಗೂಟ,- ಬೆಣೆ.
    2. ಹೆಜ್ಜೆಯ ಮೇಲೆ ಎರಡು ಕಡೆಯಲ್ಲೂ ಇರುವ ಗಂಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada