ಗುಗ್ಗರಿಗೋಲು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a mode of punishing boys at school, putting the hands under the legs and bringing them up over the knees, where they are tied and a stick is put under the knot between the wrists so as to cross the knees.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಹಿಂದೆ ಶಾಲೆಗಳಲ್ಲಿ ತಪ್ಪು ಮಾಡಿದ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ಒಂದು ಬಗೆಯ ಶಿಕ್ಷೆ,- ದಂಡನೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada