ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುಟ್ಟಿ

ಉಚ್ಚಾರಣೆ: guṭṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wild boar or swine (Sus scrofa) (esp. female).

  2. 2.
    noun

    a mixture of medicine of such a quantity as can be easily swallowed even by children; a tablet.

  3. 3.
    noun

    the plant Tacca integrifolia of Taccaceae family.

  4. 4.
    noun

    its bulbous root.

ಕಿಟ್ಟೆಲ್ ನಿಘಂಟು

  1. 1.

    = ಗುಟ್ಟ a hillock. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಕ್ಕಳಿಗೆ ತೇದು ಕೊಡುವ ಮಾತ್ರೆ,- ಗುಳಿಗೆ.
    2. ಮಾತ್ರೆಯನ್ನು ತೇದು ಒಂದು ಸಾರಿ ಮಗುವಿಗೆ ಕೊಡುವಷ್ಟು ಔಷಧಿಯ ಮಿಶ್ರಣ.
    3. ಹಂದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada