ಗುಣೀಭೂತವ್ಯಂಗ್ಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(rhet.) an expression or manner of expression in which the charm suggested of the suggested sense is not more striking than that of the expressed one.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕಾವ್ಯದಲ್ಲಿ ವ್ಯಂಗ್ಯಾರ್ಥವು ಅಪ್ರಧಾನವಾಗಿದ್ದು ವಾಚ್ಯಾರ್ಥಕ್ಕೆ ಅಂಗಭಾವವನ್ನು ಹೊಂದಿರುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada