ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುಣುಗು

ಉಚ್ಚಾರಣೆ: guṇugu
ಮೂಲ: Ka. D1685

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಗುಣುಗುಟ್ಟು.

  2. 2.
    verb

    to sing (a tune, etc.) with the lips closed; to hum.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (sound) to murmur, to grumble ű ತಮ್ಮ ಕಚೇರಿಯಿಂದ ಏನೂ ಕೆಲಸವಾಗಲಿಲ್ಲ ಎಂದು ಗುಣುಗುತ್ತಾ ಬಂದ. My brother came back from the office, grumbling that no work had been done. vt to hum《a tune》ű ಸಂದೀಪ ಬಾತರೂಮಿನಲ್ಲಿ ಸಿನಿಮಾಹಾಡನ್ನು ಗುಣುಗುತ್ತಿದ್ದ. Sandipa was humming film tune in the bathroom.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0