ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುಣುಗುಣಿಸು

ಉಚ್ಚಾರಣೆ: guṇuguṇisu
ಮೂಲ: guṇuguṇu + -isu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಗುಣುಗುಟ್ಟು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (speech) 1 to murmur, to grumble 2 to sing to oneself in a low and indistinct tone, to hum a tune 3 to appear to the mind again and again (as a doubt, etc.) ű ನಾನು ಹೊರಟಾಗ ತಾಯಿ ಹೇಳಿದ ಮಾತು ಇನ್ನು ಕಿವಿಯಲ್ಲಿ ಗುಣುಗುಣಿಸುತ್ತಿದೆ. The word that my mother spoke is still resounding in my ear.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಸ್ಪಷ್ಟವಾಗಿ ಮಾತನಾಡು.
    2. ಮೆಲ್ಲಗೆ ತನ್ನಷ್ಟಕ್ಕೇ ಹಾಡಿಕೊಳ್ಳು.
    3. ಸತತವಾಗಿ ಧ್ವನಿಮಾಡು,- ನಿನದಿಸು,- ಅನುರಣನವಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada