ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುತ್ತಿ

ಉಚ್ಚಾರಣೆ: gutti
ಮೂಲ: Ka. D1721

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the soil of the earth; earth; land; ground.

  2. 2.
    noun

    a number of things of the same sort grown together; a bunch; a cluster.

  3. 3.
    noun

    a shrub or clump of shrubs with stems of moderate length; a bush.

  4. 4.
    noun

    (dial.) the lower end of a plant remaining in the ground after most of the stem or trunk has been cut off; a stump.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) bush

  2. 2.
    n.

    (plant) bunch or cluster of flowers or fruits

ಕಿಟ್ಟೆಲ್ ನಿಘಂಟು

  1. 1.

    = ಕೊತ್ತು 2, ಗುದಿ 3. a bunch or cluster of fruits or flowers (Te. ಗುತ್ತಿ, ಗೊತ್ತು T. ಕೊತ್ತು, ಕೊನ್ದು R.). 2, a bush (= ಕುತ್ತು/?/ My.). [3, a stump. Tu. ಕುತ್ತಿ].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗೊಂಚಲು.
    2. ಪೊದರು.
    3. ಗಿಡಗಳನ್ನು ಕತ್ತರಿಸಿದಾಗ ಉಳಿಯುವ ಬುಡ,- ಕೂಳೆ,- ಮೋಟು.
    4. ಎತ್ತರವಾದ ಭೂಮಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada