ಗುರಿಪಡಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
= ಗುರಿಮಾಡು.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
vt.
(move) to bring《an area or work》under jurisdiction of some department ű ಸರಕಾರ ಕ್ಷಿಪಣಿಸಂಶೋಧನಾ ಇಲಾಖೆಯನ್ನು ರಕ್ಷಣಾ ಮಂತ್ರಾಲಯದ ಆದಳಿತಕ್ಕೆ ಗುರಿಪಡಿಸಿತು. The Government transferred the department of missile research to the Defence Ministry.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಒಳಪಡಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada