ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುರಿಮುಟ್ಟು

ಉಚ್ಚಾರಣೆ: gurimuṭṭu
ಮೂಲ: + muṭṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to hit at the target (without fail).

  2. 2.
    verb

    to succeed in doing (something intended); to accomplish; to achieve; (one's effort, attempt) to succeed; to reach one's intended destination.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (aim) 1 to arrive, to reach the target or destination 2 þfig.ß to succeed in any attempt, to accomplish, to achieve ű ಈ ವರ್ಷದಲ್ಲಿ ಇಂಡಿಯಾದ ಆಹಾರ ಉತ್ಪಾದನೆ ಗುರಿಮುಟ್ಟಿದೆ. The production of food grains in India has reached the target.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೋಗಬೇಕಾದ ಸ್ಥಳವನ್ನು ತಲುಪು.
    2. ಸಾಧಿಸಬೇಕೆಂದಿರುವ ಧ್ಯೇಯ ವನ್ನು ಸಾಧಿಸು,- ಉದ್ದೇಶವನ್ನು ಪೂರೈಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada