ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುರುತಿಸು

ಉಚ್ಚಾರಣೆ: gurutisu
ಮೂಲ: Ka. gurutu + -isu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be aware of as something or someone known before or as the same as that known; to recognise.

  2. 2.
    verb

    to recognise as being or show to be the very person or thing known, described or claimed; fix the identity of; to identify.

  3. 3.
    verb

    to set down in writing; make a note of; to note.

  4. 4.
    verb

    to acknowledge the existence, worth or genuineness of; to appreciate.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (mind) 1 to recognise, to identify ű ಸೀತೆಯ ಆಭರಣಗಳನ್ನು ರಾಮ ಗುರುತಿಸಿದ. Rama recognised the ornaments of Sita. 2 to mark, to make a note of ű ಪರೀಕ್ಷೆಗೆ ಬೇಕಾದ ವಿಷಯಗಳನ್ನು ಪುಸ್ತಕದಲ್ಲಿ ಗುರುತಿಸಿ ಕೊಂಡ. She made markings of the topics which were necessary for the examination.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗೊತ್ತುಹಚ್ಚು.
    2. ಬರೆದಿಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada