ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗುಲಾಬಜಾಮೂನು

ಉಚ್ಚಾರಣೆ: gulābajāmūnu
ಮೂಲ: Pe gulāb + jāmun

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of sweet dish, round in shape, and usu. preserved in sugar syrup.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sweet) ball-like sweet made of solidified milk fried in ghee and then soaked in syrup

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೈದಾಹಿಟ್ಟು, ಹಾಲುಖೋವಾಗಳ ಮಿಶ್ರಣವನ್ನು ಕಲಸಿ ಅದರ ಸಣ್ಣ ಉಂಡೆಗಳನ್ನು ಕರಿದು ಸಕ್ಕರೆ ಪಾಕದಲ್ಲಿ ಹಾಕಿದ ಒಂದು ಬಗೆಯ ಸಿಹಿತಿಂಡಿ,- ಭಕ್ಷ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada