ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೃಹ

ಉಚ್ಚಾರಣೆ: gřha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a building where a person or family normally lives in; a dwelling place; a house.

  2. 2.
    noun

    the internal affairs, as maintenance of law and order, etc., of a country.

  3. 3.
    noun

    a married woman, whose principal occupation is managing a household and taking care of domestic affairs.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (dwell) 1 house, dwelling = ಮನೆ, ವಸತಿ (mane, vasati) 2⦅ibc.⦆family, home

ಕಿಟ್ಟೆಲ್ ನಿಘಂಟು

  1. 1.

    a house, (ಶಾಲ, ಮನೆ Nn. 20; ದ್ವಿಜ, ಮನೆ 36; ಕೋಶ, ಮನೆ 52). 2, a wife. — ಗೃಹಮುಟ್ಟು the utensils of a house (ಮಾತ್ರೆ, ಮನೆಯುಪಕರಣ Nn. 157).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮನೆ.
    2. ಹೆಂಡತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada