ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೃಹಬಂಧನ

ಉಚ್ಚಾರಣೆ: gřha bandhana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a shutting, closing or locking of a house.

  2. 2.
    noun

    detention, under guard, of an arrested person in that person's own home, a hospital, etc.; house-arrest.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮನೆಬಾಗಿಲನ್ನು ಮುಚ್ಚಿ ಬೀಗ ಹಾಕುವುದು.
    2. ಬೀಗ.
    3. ಹೊರಗೆ ಹೋಗದಂತೆ ಆರೋಪಿಗಳನ್ನು ಮನೆ ಯಲ್ಲಿಯೇ ನಿರ್ಬಂಧದಲ್ಲಿರಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada