ಗೆಜ್ಜೆಕಟ್ಟು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to tie anklets with jingling bells for dancing.
-
2.
verb
to tie anklets with tiny bells for the first public performance in one's dancing career.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ನರ್ತನ ಮೊದಲಾದ ಸಂದರ್ಭದಲ್ಲಿ ಕಾಲಿಗೆ ಗೆಜ್ಜೆಯನ್ನು ಕಟ್ಟು.
2. ಯಕ್ಷಗಾನದಲ್ಲಿ ಮೊಟ್ಟಮೊದಲು ರಂಗ ಪ್ರವೇಶಿಸುವುದಕ್ಕಾಗಿ ಕಾಲಿಗೆ ಗೆಜ್ಜೆಯನ್ನು ಕಟ್ಟು.
3. ವೇಶ್ಯೆಯರ ಪದ್ಧತಿಯಂತೆ ವೃತ್ತಿ ಯನ್ನು ಪ್ರಾರಂಭಿಸಲು ಗೆಜ್ಜೆಪೂಜೆಯಲ್ಲಿ ಕಾಲಿಗೆ ಗೆಜ್ಜೆಯನ್ನು ಕಟ್ಟು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada