ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೆದಿ

ಉಚ್ಚಾರಣೆ: gedi
ಮೂಲ: Ka. D1972

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to win - a) to gain a victory; to be victorious; to triumph; b) to finish in first place in a race, contest, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (succeed) to win, to gain, to conquer, to overcome

ಕಿಟ್ಟೆಲ್ ನಿಘಂಟು

  1. 1.

    = ಗೆಲಿ 1. to conquer; to gain (S. Mhr.; ಜಯಿಸು G.). ಗೆದಿಯಲ್ ಪಟ್ಟ (ಜಿತ); ಗೆದಿಯ ತಕ್ಕದ್ದು (ಜೇಯ); ದಿಕ್ಕು ಗೆದಿಯೋಣ (ದಿಗ್ವಿಜಯ); ಗೆದಿಯುವ ಹವಣಿಕೆ (ದೇವನ); ಪ್ರತಿಜ್ಞೆಯನ್ತೆ ಜೂಜಿನೊಳಗೆ ಗೆದಿಯೋಣ (ಪಣ); ವೈರಿಯ ಗೆದಿಯುವವನು (ಪರನ್ತಪ G.). P. p. ಗೆದ್ದು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗೆಲ್ಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada