ಗೆಪ್ಪೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಗೆಪ್ಪಲು.
-
2.
noun
the mass of earth that comes out with the root when a plant is removed from its place.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಆಸ್ತಿ.
2. ಗಿಡವನ್ನು ಕೀಳುವಾಗ ಬೇರಿಗೆ ಅಂಟಿಕೊಂಡಿರುವ ಮಣ್ಣಿನ ಭಾಗ,- ಹೆಂಟೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada