ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೈರುವಿಲೆ

ಉಚ್ಚಾರಣೆ: gairuvile
ಮೂಲ: gairu + vile

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fact of being out of (one's) place; a being lost.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    ({M.}) 1 absence (from duty, school, etc.) 2 disappearance, missing ű ಜಯಾ ಒಂದು ದಿನ ಗಂಡನನ್ನೂ ಮಕ್ಕಳನ್ನೂ ಬಿಟ್ಟು ಗೈರುವಿಲೆ ಆದಳು. Jaya, leaving her husband and children, disappeared one day.

ಕಿಟ್ಟೆಲ್ ನಿಘಂಟು

  1. 1.

    out of its place; lost (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಳೆದುಹೋಗುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada