ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೊಂಡ

ಉಚ್ಚಾರಣೆ: goṇḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a division of Dravidian race, who speak Goṇḍi, in central India.

  2. 2.
    noun

    the head of a village or town.

  3. 3.
    noun

    (mus.) a particular mode or style in singing.

  4. 4.
    noun

    a member of this race.

ಕಿಟ್ಟೆಲ್ ನಿಘಂಟು

  1. 1.

    = ಗೊಳ an imitative sound. (Mhr. ಗುಡ). ಗೊಡ ಗೊಡ rep. a sound heard in the body when suffering from flatulence (My.). 2, a sound heard in continuous vomiting (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಊರಿನ ಮುಖ್ಯಸ್ಥ.
    2. ವಿಂಧ್ಯಪರ್ವತದ ಬಳಿಯಲ್ಲಿ ವಾಸಿಸುವ ಒಂದು ಜನಾಂಗ ಮತ್ತು ಆ ಜನಾಂಗದ ವ್ಯಕ್ತಿ.
    3. ಹಾಡುವುದರಲ್ಲಿ ಒಂದು ರೀತಿ,- ಕ್ರಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada