ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೊಂದಿ

ಉಚ್ಚಾರಣೆ: gondi
ಮೂಲ: Ka. D2100

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the narrow place created by two walls, on a same surface, joining at a point.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (traf.)⦅ifc.⦆ alley, lane (used only as an echoing word for ಸಂದಿ)

ಕಿಟ್ಟೆಲ್ ನಿಘಂಟು

  1. 1.

    = ಗೊನ್ದು, ಗೊಲ್ಲಿ an alley, a lane, a bye- place (My.; Te. ಗೊನ್ದಿ, ಗೊರಜೆ, ಗೊರ್ಜೆ M. ಕು/?/ಕ್ಕು T. ಕೋ ಜು Mhr. ಗೋಣ್ಡ). see ಸನ್ದಿ 2, a narrow passage in the ocean, a strait (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಇಕ್ಕಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada