ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೊತ್ತುಪಡಿಸು

ಉಚ್ಚಾರಣೆ: gottupaḍisu
ಮೂಲ: Ka.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to set (a date, place, etc.).

  2. 2.
    verb

    to name or select officially for an office, position, etc.

  3. 3.
    verb

    to fix (something, as salary, price, etc.).

  4. 4.
    verb

    to make two persons to marry each other.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (order) to fix《a duty》upon, to fix, to decide ű ರಾಜ್ಯಪಾಲರು ಗೃಹಮಂತ್ರಿಗೆ ಎರಡು ವಿಭಾಗಗಳ ಜವಾಬುದಾರಿಯನ್ನು ಗೊತ್ತು ಪಡಿಸಿದರು. Governor assigned responsibility of two sections to the home minister.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಿಗದಿ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada