ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೊರವಂಕ

ಉಚ್ಚಾರಣೆ: goravaŋka
ಮೂಲ: Ka. D1766

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಗೊರವ - 8.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (bird) Indian myna, Acridotheres tristis L. (BIB 47.5)

ಕಿಟ್ಟೆಲ್ ನಿಘಂಟು

  1. 1.

    = ಗೊರವಂಕೆ the common Maina, Acridotheres tristis or the Pastor (Bḍ; My.; T. ಕುರಗ Te. ಕೊರವಂಕೆ, ಗೊರವಂಕೆ, ಗೋರಿ, ಗೋರಕಿ, ಗೋರಂಕೆ ಗೋರಿಂಕೆ, ಗೋರುವಂಕೆ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಜಾತಿಯ ಹಕ್ಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada