ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೊಲೆಗೊಳ್

ಉಚ್ಚಾರಣೆ: golegoḷ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (coco palm or areca palm) to put forth clusters of nut.

  2. 2.
    verb

    to come to an end; to be completed, accomplished.

  3. 3.
    verb

    (plantain plant) to put forth a bunch of fruits.

  4. 4.
    verb

    (a string) to be tied tightly to the both notched ends of a bow.

  5. 5.
    verb

    (gen. any plant) to put forth a bunch or bunches of flowers.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೊನೆಮುಟ್ಟು.
    2. ಬಿಲ್ಲಿನ ತುದಿಗೆ ಹೆದೆಯು ಕಟ್ಟಲ್ಪಡು.
    3. (ಹೂವು, ಹಣ್ಣು ಮುಂತಾದವುಗಳು) ಗೊನೆಯನ್ನು ಬಿಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada